ಅರ್ಥ : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ
ಉದಾಹರಣೆ :
ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.
ಸಮಾನಾರ್ಥಕ : ಕೊಡೆ, ಛತ್ರಿ, ರಾಜ ಛತ್ರ, ರಾಜ ಛತ್ರಿ, ರಾಜ-ಛತ್ರಿ
ಇತರ ಭಾಷೆಗಳಿಗೆ ಅನುವಾದ :
देवों की मूर्तियों के ऊपर लगाई जानेवाली धातु की छतरी।
इस मंदिर में प्रत्येक मूर्ति के ऊपर सोने का छत्र लगा हुआ है।