ಅರ್ಥ : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ
ಉದಾಹರಣೆ :
ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.
ಸಮಾನಾರ್ಥಕ : ಅಳು, ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರಿಡು, ಕಣ್ಣೀರು ಹಾಕು, ಶೋಕಿಸು
ಇತರ ಭಾಷೆಗಳಿಗೆ ಅನುವಾದ :
पीड़ा, दुख, सुख, क्रोध,आदि के भावातिरेक में आँख से आँसू गिराना।
अपनी माँ से बिछुड़ने के कारण श्याम रो रहा था।ಅರ್ಥ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ
ಉದಾಹರಣೆ :
ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು
ಸಮಾನಾರ್ಥಕ : ಅಳು, ಕಣ್ಣೀರಿಡು, ಗೋಳಾಡು, ಪ್ರಲಾಪಿಸು, ವಿಲಾಪಿಸು
ಇತರ ಭಾಷೆಗಳಿಗೆ ಅನುವಾದ :
शोक आदि के समय रोकर दुख प्रकट करना।
अपने पति की मृत्यु का समाचार सुनकर वह विलाप कर रही है।