ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲೀಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಲೀಲೆ   ನಾಮಪದ

ಅರ್ಥ : ಕೇವಲ ಮನೋರಂಜನೆಗಾಗಿ ಮಾಡುವಂತಹ ಕೆಲಸ

ಉದಾಹರಣೆ : ಕೃಷ್ಣನ ತಾಯಿ ಯಶೋದೆಯು ಅವನ ಲೀಲೆಗಳನ್ನು ನೋಡಿ ಆನಂದ ಪಡುತ್ತಿದ್ದಳು.

ಸಮಾನಾರ್ಥಕ : ಆಟ


ಇತರ ಭಾಷೆಗಳಿಗೆ ಅನುವಾದ :

केवल मनोरंजन के लिए किया जानेवाला काम।

माँ यशोदा बाल कृष्ण की लीला देखकर बहुत प्रसन्न होती थीं।
लीला

ಅರ್ಥ : ಅವತಾರಗಳು ಅಥವಾ ದೇವತೆಗಳ ಚರಿತ್ರೆಗಳ ಅಭಿನಯ

ಉದಾಹರಣೆ : ರಾಮನವಮಿಯಂದು ಹಳ್ಳಿಯಲ್ಲಿ ರಾಮ ಲೀಲೆಯನ್ನು ಆಯೋಜಿಸಲಾಗಿತ್ತು.

ಸಮಾನಾರ್ಥಕ : ಚರಿತ್ರ, ಚರಿತ್ರೆ


ಇತರ ಭಾಷೆಗಳಿಗೆ ಅನುವಾದ :

अवतारों या देवताओं के चरित्र का अभिनय।

रामनवमी के अवसर पर गाँव में राम की लीला का आयोजन किया गया है।
लीला

ಅರ್ಥ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

ಉದಾಹರಣೆ : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

ಸಮಾನಾರ್ಥಕ : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ಮೇಳ, ರೂಪಕ, ವಿನೋದ, ವಿಲಾಸ


ಇತರ ಭಾಷೆಗಳಿಗೆ ಅನುವಾದ :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play