ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲೋಟಿ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಲೋಟಿ ಮಾಡು   ಕ್ರಿಯಾಪದ

ಅರ್ಥ : ಅನುಚಿತ ರೂಪದಲ್ಲಿ ಹಣವನ್ನು ಪಡೆಯುವ ಪ್ರಕ್ರಿಯೆ

ಉದಾಹರಣೆ : ಇಂದಿನ ದಿನಗಳಲ್ಲಿ ಮಕ್ಕಳನ್ನು ಶಾಲೆಗೆ ದಾಖಲಿಸಲು ಡೋನೇಷನ್ ಎಂಬ ಹೆಸರಿನಲ್ಲಿ ಶಿಕ್ಷಣದ ಸಂಸ್ಥೆಗಳು ಲೋಟಿ ಮಾಡುತ್ತಿದೆ.


ಇತರ ಭಾಷೆಗಳಿಗೆ ಅನುವಾದ :

अनुचित रूप से लेना।

आजकल बच्चों को दाखिला देने के लिए डोनेशन के नाम पर शिक्षण संस्थाएँ लूट रही हैं।
लूटना

ಅರ್ಥ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

ಉದಾಹರಣೆ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

ಸಮಾನಾರ್ಥಕ : ಕದ್ದುಕೊಂಡು ಹೋಗು, ಕಳವು ಮಾಡು, ಕೊಳ್ಳೆ ಹೊಡೆ, ದೋಚು


ಇತರ ಭಾಷೆಗಳಿಗೆ ಅನುವಾದ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

ಅರ್ಥ : ಬಲವಂತವಾಗಿ ತನ್ನ ಕಡೆಗೆ ಸೆಳೆಯುವ ಪ್ರಕ್ರಿಯೆ

ಉದಾಹರಣೆ : ಇಲ್ಲಿನ ಪ್ರಾಕೃತಿ ಸೌಂದರ್ಯವು ಮನಸ್ಸನ್ನು ಸೂರೆ ಮಾಡಿದೆ.

ಸಮಾನಾರ್ಥಕ : ಕೂಳ್ಳೆ ಹೊಡೆ, ಪರವಶಗೊಳಿಸು, ಸೂರೆ ಮಾಡು


ಇತರ ಭಾಷೆಗಳಿಗೆ ಅನುವಾದ :

बरबस अपने वश में कर लेना।

यहाँ की प्राकृतिक सुंदरता मन को हर लेती है।
हरना

Take without the owner's consent.

Someone stole my wallet on the train.
This author stole entire paragraphs from my dissertation.
rip, rip off, steal

ಅರ್ಥ : ಬಹಳಷ್ಟು ಬೆಲೆ ಹೆಚ್ಚಿಸುವ ಪ್ರಕ್ರಿಯೆ

ಉದಾಹರಣೆ : ಇತ್ತೀಚಿನ ದಿನಗಳಲ್ಲಿ ಅಂಗಡಿ ಮಾಲೀಕರು ಬೆಲೆಗಳನ್ನು ಹೆಚ್ಚಿಸಿ ಜನರನ್ನು ಲೋಟಿ ಮಾಡುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

बहुत दाम लेना।

आज-कल के दूकानदार ग्राहकों को लूट रहे हैं।
ठगना, लूटना

Rip off. Ask an unreasonable price.

fleece, gazump, hook, overcharge, pluck, plume, rob, soak, surcharge