ಅರ್ಥ : (ಜೀವನ ನಿರ್ವಹಣೆ ಮಾಡುವುದಕ್ಕಾಗಿ) ವಾಸಮಾಡು
ಉದಾಹರಣೆ :
ಈ ಆಳು ಪಕ್ಕದಲ್ಲಿರುವ ಗುಡಿಸಿಲಿನಲ್ಲಿ ವಾಸಮಾಡುತ್ತಾನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ
ಉದಾಹರಣೆ :
ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರು ವಾಸವಾಗಿದ್ದಾರೋ
ಉದಾಹರಣೆ :
ಅಮೇರಿಕಾದಲ್ಲಿ ವಾಸ ಮಾಡುವ ಭಾರತೀಯರು ಭಾರತಕ್ಕೆ ಸಹಾಯ ಮಾಡಬೇಕು.
ಸಮಾನಾರ್ಥಕ : ಜೀವನ ನಡೆಸುತ್ತಿರುವ, ಜೀವನ ನಡೆಸುತ್ತಿರುವಂತ, ಜೀವನ ನಡೆಸುತ್ತಿರುವಂತಹ, ತಂಗಿರುವ, ತಂಗಿರುವಂತ, ತಂಗಿರುವಂತಹ, ವಾಸ ಮಾಡುವ, ವಾಸ ಮಾಡುವಂತ, ವಾಸ ಮಾಡುವಂತಹ, ವಾಸಿಸುವ, ವಾಸಿಸುವಂತ, ವಾಸಿಸುವಂತಹ
ಇತರ ಭಾಷೆಗಳಿಗೆ ಅನುವಾದ :