ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಜೃಂಭಣೆ ಪದದ ಅರ್ಥ ಮತ್ತು ಉದಾಹರಣೆಗಳು.

ವಿಜೃಂಭಣೆ   ನಾಮಪದ

ಅರ್ಥ : ದೊಡ್ಡ ಯೋಜನೆ ಅಥವಾ ತುಂಬಾ ದೊಡ್ಡದಾದ ಸಿದ್ಧತೆ

ಉದಾಹರಣೆ : ಮಂಗಳಿಯ ಮದುವೆ ತುಂಬಾ ವಿಜೃಂಭಣೆಯಿಂದ ನಡೆಯಿತು.

ಸಮಾನಾರ್ಥಕ : ಆಡಂಬರ


ಇತರ ಭಾಷೆಗಳಿಗೆ ಅನುವಾದ :

The quality of being magnificent or splendid or grand.

For magnificence and personal service there is the Queen's hotel.
His `Hamlet' lacks the brilliance that one expects.
It is the university that gives the scene its stately splendor.
An imaginative mix of old-fashioned grandeur and colorful art.
Advertisers capitalize on the grandness and elegance it brings to their products.
brilliance, grandeur, grandness, magnificence, splendor, splendour

ಅರ್ಥ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

ಉದಾಹರಣೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

ಸಮಾನಾರ್ಥಕ : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ಸಡಗರ, ಸಮಾರಂಭ


ಇತರ ಭಾಷೆಗಳಿಗೆ ಅನುವಾದ :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

ಅರ್ಥ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

ಉದಾಹರಣೆ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

ಸಮಾನಾರ್ಥಕ : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


ಇತರ ಭಾಷೆಗಳಿಗೆ ಅನುವಾದ :

A quality that outshines the usual.

brilliancy, luster, lustre, splendor, splendour

ಅರ್ಥ : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ

ಉದಾಹರಣೆ : ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?

ಸಮಾನಾರ್ಥಕ : ಉತ್ಸವ, ಸಡಗರ


ಇತರ ಭಾಷೆಗಳಿಗೆ ಅನುವಾದ :

* वह दिन या समयावधि जो भोज या उत्सव मनाने के लिए अलग रखा जाता है।

ईद का उत्सव फिर कब आएगा?
उत्सव, समारोह

A day or period of time set aside for feasting and celebration.

festival