ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿತರಕ ಪದದ ಅರ್ಥ ಮತ್ತು ಉದಾಹರಣೆಗಳು.

ವಿತರಕ   ನಾಮಪದ

ಅರ್ಥ : ವಿತರಣೆ ಮಾಡುವವ ಅಥವಾ ಹಂಚುವ ವ್ಯಕ್ತಿ

ಉದಾಹರಣೆ : ಸರ್ಕಾರ ಮಳಿಗೆಯ ವಿತರಕರು ಜನರಿಗೆ ಸಕ್ಕರೆಯನ್ನು ವಿತರಣೆ ಮಾಡುತ್ತಿದ್ದರು.

ಸಮಾನಾರ್ಥಕ : ಏಜೆಂಟು, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


ಇತರ ಭಾಷೆಗಳಿಗೆ ಅನುವಾದ :

वितरण करने वाला या बाँटने वाला व्यक्ति।

सरकारी दुकान का वितरक चीनी कम तौल रहा था।
डिस्ट्रीब्यूटर, वितरक

A person with authority to allot or deal out or apportion.

allocator, distributor

ಅರ್ಥ : ತಯಾರು ಮಾಡಿರುವ ವಸ್ತುಗಳನ್ನು ಗ್ರಹಕರಿಗೆ ತಲುಪಲು ಅವನು ವ್ಯಾಪಾರಿಗಳಿಗೆ ನೀಡುವನು.

ಉದಾಹರಣೆ : ಬಟ್ಟೆ ಮಾರಟ ಮಾಡುವ ಮಿಲ್ಲಿನ ಯಜಮಾನನಿಗೆ ವಿತರಕರು ಬೇಕಾಗಿದ್ದಾರೆ

ಸಮಾನಾರ್ಥಕ : ಏಜೆಂಟು, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


ಇತರ ಭಾಷೆಗಳಿಗೆ ಅನುವಾದ :

वह जो किसी के अभिकर्ता के रूप में उसकी तैयार की हुई चीज़ें ग्राहकों या थोक व्यापारियों को देता है।

कपड़ा मिल मालिक को वितरकों की जरूरत है।
डिस्ट्रीब्यूटर, वितरक

Someone who markets merchandise.

distributer, distributor