ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ತಮಾಷೆ ನೋಡುವಂತಹ ವ್ಯಕ್ತಿ
ಉದಾಹರಣೆ : ಹಾವಾಡಿಗನ ಆಟವನ್ನು ನೋಡಲು ವಿಲಾಸಿಗಳ ದಂಡೆ ಬಂದಿತ್ತು.
ಇತರ ಭಾಷೆಗಳಿಗೆ ಅನುವಾದ :हिन्दी English
तमाशा देखनेवाला व्यक्ति।
A nonparticipant spectator.
ಅರ್ಥ : ಯಾರೋ ಒಬ್ಬರಿಗೆ ಯಾವುದೇ ಮಾತು ಅಥವಾ ವಸ್ತುವಿನ ಮೇಲೆ ಒಲವು ಇರುತ್ತದೆ
ಉದಾಹರಣೆ : ಇಲ್ಲಿ ವಿಲಾಸಿಗಳಿಗೆ ಅಥವಾ ಮೋಜುಗಾರರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸಮಾನಾರ್ಥಕ : ಮೋಜುಗಾರ, ಷೋಕಿನವ, ಸುಖಪ್ರಿಯ
वह जिसे किसी बात आदि का शौक हो।
Someone who pursues a study or sport as a pastime.
ಅರ್ಥ : ಸುಖಭೋಗದಲ್ಲಿ ಮುಳುಗಿ ಹೋದವ
ಉದಾಹರಣೆ : ಶ್ರೀಮಂತರು ಸಾಮಾನ್ಯವಾಗಿ ವಿಲಾಸಿ ಜೀವನ ನಡೆಸುತ್ತಾರೆ.
ಸಮಾನಾರ್ಥಕ : ಒಯ್ಯಾರದ, ಒಯ್ಯಾರದಂತ, ಒಯ್ಯಾರದಂತಹ, ವಿಲಾಸಿಯಾದ, ವಿಲಾಸಿಯಾದಂತ, ವಿಲಾಸಿಯಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
सुखभोग में लगा रहनेवाला।
ಅರ್ಥ : ಆರಾಮದಾಯಕವಾಗಿ, ಸುಂದರವಾಗಿ ಮತ್ತು ಅದರಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರುತ್ತದೊ
ಉದಾಹರಣೆ : ಅವನು ಒಂದು ವಿಲಾಸಿ ಕಾರರನ್ನು ಖರೀದಿಸಿದ.
आरामदायक, सुंदर एवं जिसमें सब सुविधाएँ उपलब्ध हो।
ಸ್ಥಾಪನೆ