ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಷಾದ ಪದದ ಅರ್ಥ ಮತ್ತು ಉದಾಹರಣೆಗಳು.

ವಿಷಾದ   ನಾಮಪದ

ಅರ್ಥ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

ಉದಾಹರಣೆ : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

ಸಮಾನಾರ್ಥಕ : ಆಲಸ್ಯ, ದಣಿವು, ದುಃಖ, ವ್ಯಸನ, ಶೋಕ


ಇತರ ಭಾಷೆಗಳಿಗೆ ಅನುವಾದ :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद