ಅರ್ಥ : ಉದಾಸೀನ, ದುಃಖ ಮೊದಲಾದವುಗಳ ಕಾರಣದಿಂದ ಸುಮ್ಮನಾದ ಅಥವಾ ಶಾಂತವಾದಂತಹ
ಉದಾಹರಣೆ :
ಅಮ್ಮ ಶಾಂತವಾದ ಮಗುವನ್ನು ಕರೆಯುತ್ತಿದ್ದಾಳೆ.
ಸಮಾನಾರ್ಥಕ : ಶಾಂತವಾದ, ಶಾಂತವಾದಂತ, ಶಾಂತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ
ಉದಾಹರಣೆ :
ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.
ಸಮಾನಾರ್ಥಕ : ಮೃಧು, ಮೆತ್ತನೆಯ, ಸಾಧು, ಸೌಮ್ಯ
ಇತರ ಭಾಷೆಗಳಿಗೆ ಅನುವಾದ :
Having or showing a kindly or tender nature.
The gentle touch of her hand.ಅರ್ಥ : ಚಂಚಲವಾಗದ ವ್ಯಕ್ತಿ
ಉದಾಹರಣೆ :
ಅವರು ಗಂಭೀರ ಸ್ವಭಾವದ ವ್ಯಕ್ತಿ.
ಸಮಾನಾರ್ಥಕ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಇತರ ಭಾಷೆಗಳಿಗೆ ಅನುವಾದ :