ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಾಮೀಲಾದ ಪದದ ಅರ್ಥ ಮತ್ತು ಉದಾಹರಣೆಗಳು.

ಶಾಮೀಲಾದ   ಗುಣವಾಚಕ

ಅರ್ಥ : ಯಾರೋ ಒಬ್ಬರ ಒಳಗೆ ಮುಚ್ಚಿಟ್ಟ, ಆವರಿಸಿದ ಅಥವಾ ಸೇರಿರುವ ಅಥವಾ ಹೋಗಿರುವ

ಉದಾಹರಣೆ : ಅವನು ಕೂಡ ಈ ಕೆಲಸದಲ್ಲಿ ಶಾಮೀಲಾಗಿದ್ದಾನೆ.

ಸಮಾನಾರ್ಥಕ : ಅಂತರ್ಗತವಾಗಿರುವ, ತೊಡಗಿದ, ಸೇರಿರುವ


ಇತರ ಭಾಷೆಗಳಿಗೆ ಅನುವಾದ :

किसी के अंदर छिपा,समाया, मिला या गया हुआ।

शैवाल,फफूंद भी वनस्पत्ति जगत के अंतर्गत आते हैं।
वह भी इस काम में शामिल है।
अंतर्गत, अंतर्भावित, अंतर्भूत, अन्तर्गत, अन्तर्भावित, अन्तर्भूत, तहत, शरीक, शामिल, संसृष्ट, सम्मिलित

ಶಾಮೀಲಾದ   ಕ್ರಿಯಾಪದ

ಅರ್ಥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ಉದಾಹರಣೆ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ಸಮಾನಾರ್ಥಕ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಸೇರಿದ, ಸೇರಿಸಿದ


ಇತರ ಭಾಷೆಗಳಿಗೆ ಅನುವಾದ :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve