ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶ್ರೇಷ್ಟ ಪದದ ಅರ್ಥ ಮತ್ತು ಉದಾಹರಣೆಗಳು.

ಶ್ರೇಷ್ಟ   ಗುಣವಾಚಕ

ಅರ್ಥ : ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ

ಉದಾಹರಣೆ : ಆತನು ಈ ಮಂಡಲದ ಪಂಚಾಯತ್ ನಲ್ಲಿ ಪ್ರಧಾನ ಕಾರ್ಯದರ್ಷಿಯಿದ್ದಾನೆ.

ಸಮಾನಾರ್ಥಕ : ಧುರಂಧರ, ಪ್ರಧಾನ, ಪ್ರಮುಖ, ಮುಖ್ಯ, ವರಿಷ್ಠ


ಇತರ ಭಾಷೆಗಳಿಗೆ ಅನುವಾದ :

जो किसी भी क्षेत्र का प्रमुख हो।

वह इस मंडल का प्रधान कार्यकर्ता है।
अगुआ, अग्रगण्य, अग्रणी, इंद्र, इन्द्र, धुरंधर, धुरन्धर, धोरी, प्रधान, प्रमुख, मुखर, मुखिया, मुख्य, वरिष्ठ, वरेण्य, शीर्ष, श्रेष्ठ, सदर

Ranking above all others.

Was first in her class.
The foremost figure among marine artists.
The top graduate.
first, foremost, world-class

ಅರ್ಥ : ಬಹು ಅಂಶಗಳಲ್ಲಿ ಒಂದಾದಂತಹ

ಉದಾಹರಣೆ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

ಸಮಾನಾರ್ಥಕ : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

बहुतों में से एक।

वे अन्यतम सारंगी वादक थे।
अन्यतम