ಅರ್ಥ : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ
ಉದಾಹರಣೆ :
ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.
ಸಮಾನಾರ್ಥಕ : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಕು, ಮುಲುಗುಟ್ಟು, ವೇದನೆ ಪಡು, ವೇದನೆ-ಪಡು, ವೇದನೆಪಡು, ಸಂಕಟ ಪಡು, ಸಂಕಟಪಡು
ಇತರ ಭಾಷೆಗಳಿಗೆ ಅನುವಾದ :
कष्ट आदि में मुँह से व्यथासूचक शब्द निकलना या निकालना।
वह खाट पर पड़े-पड़े कराह रहा था।