ಅರ್ಥ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು
ಉದಾಹರಣೆ :
ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.
ಸಮಾನಾರ್ಥಕ : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತಹ
ಇತರ ಭಾಷೆಗಳಿಗೆ ಅನುವಾದ :