ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಪೂರ್ಣ ಪದದ ಅರ್ಥ ಮತ್ತು ಉದಾಹರಣೆಗಳು.

ಸಂಪೂರ್ಣ   ನಾಮಪದ

ಅರ್ಥ : ಎಲ್ಲವನ್ನೂ ಒಳಗೊಂಡಿರುವಿಕೆ

ಉದಾಹರಣೆ : ನಿಸರ್ಗವು ಅಖಂಡವಾದುದು

ಸಮಾನಾರ್ಥಕ : ಅಖಂಡ, ಪೂರ್ತಿ


ಇತರ ಭಾಷೆಗಳಿಗೆ ಅನುವಾದ :

किसी भी वस्तु, प्राणी आदि के शरीर का सम्पूर्ण अंग या विभाग।

इस संस्थान के सर्वांग में भ्रष्टाचार व्याप्त है।
उसके कटु वचन से मेरे सर्वांग में आग लग गयी।
पूर्णकाय, पूर्णांग, सर्वांग

All of something including all its component elements or parts.

Europe considered as a whole.
The whole of American literature.
whole

ಅರ್ಥ : ಧರ್ಮಭಾವನೆಯಿಂದ ಅಥವಾ ಶ್ರದ್ಧ-ಭಕ್ತಿಯಿಂದ ಯಾವುದೋ ಒಂದನ್ನು ಅರ್ಪಿಸುವ ಭಾವನೆ

ಉದಾಹರಣೆ : ಮೀರಳ ಆರಾಧ್ಯ ದೇವರಾದ ಶ್ರೀ ಕೃಷ್ಣನಲ್ಲೆ ಸಂಪೂರ್ಣ ಲೀನಳಾಗಿ ಹಲವಾರು ಭಜನೆಯನ್ನು ರಚಿಸಿದ್ದಾಳೆ

ಸಮಾನಾರ್ಥಕ : ಅರ್ಪಿಸಿ, ಪರವಶವಾಗುವುದು, ಶರಣಾಗತಿ, ಶರಣಾಗುವುದು, ಸಮರ್ಪಿಸಿ


ಇತರ ಭಾಷೆಗಳಿಗೆ ಅನುವಾದ :

धर्म भाव से या श्रद्धा-भक्तिपूर्वक कुछ कहते हुए अर्पित करने का भाव।

मीरा का भगवान कृष्ण के प्रति समर्पण उसके द्वारा रचित गीतों में परिलक्षित होता है।
समर्पण

(usually plural) religious observance or prayers (usually spoken silently).

He returned to his devotions.
devotion

ಅರ್ಥ : ಯುದ್ಧ, ವಿವಾದ ಮುಂತಾದವುಗಳನ್ನು ಮುಗಿಸಲು ನಮ್ಮಷ್ಟಕ್ಕೆ ನಾವು ಶತ್ರು ಅಥವಾ ವಿಪಕ್ಷದವರಿಗೆ ಶರಣಾಗುವ ಕ್ರಿಯೆ

ಉದಾಹರಣೆ : ಪುರು ರಾಜನು ಸಿಕಂದರನ ಮುಂದೆ ಪೂರ್ಣವಾಗಿ ಶಾರಣಾದ

ಸಮಾನಾರ್ಥಕ : ಆತ್ಮಸಮರ್ಪಣೆ, ತನ್ನನ್ನು ತಾನು ಸಮರ್ಪಿಸಿಕೊಳ್ಳುವುದು, ಶರಣು ಹೋಗುವುದು, ಶಾರಣಾಗುವುದು


ಇತರ ಭಾಷೆಗಳಿಗೆ ಅನುವಾದ :

अपने विरोधी या अधिक शक्तिशाली के सम्मुख स्वयं को सौंप देना या उसकी अधीनता स्वीकार करने की क्रिया।

१९७१ के युद्ध में पाकिस्तानी सेना के ९३,००० सैनिकों ने भारतीय सेना के सम्मुख आत्मसमर्पण किया था।
आत्मसमर्पण

ಸಂಪೂರ್ಣ   ಗುಣವಾಚಕ

ಅರ್ಥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

ಉದಾಹರಣೆ : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

ಸಮಾನಾರ್ಥಕ : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಮಾಪ್ತಿ


ಇತರ ಭಾಷೆಗಳಿಗೆ ಅನುವಾದ :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

ಅರ್ಥ : ಆರಂಭದಿಂದ ಅಂತ್ಯದವರೆಗಿನ

ಉದಾಹರಣೆ : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

ಸಮಾನಾರ್ಥಕ : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


ಇತರ ಭಾಷೆಗಳಿಗೆ ಅನುವಾದ :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

ಅರ್ಥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ಉದಾಹರಣೆ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

ಸಂಪೂರ್ಣ   ಕ್ರಿಯಾವಿಶೇಷಣ

ಅರ್ಥ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

ಉದಾಹರಣೆ : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

ಸಮಾನಾರ್ಥಕ : ಪೂರಾ, ಪೂರ್ಣ, ಪೂರ್ತಿ


ಇತರ ಭಾಷೆಗಳಿಗೆ ಅನುವಾದ :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full