ಅರ್ಥ : ಕಬ್ಬಿನ ರಸದಿಂದ ತಯಾರಿಸಿದ ಸಿಹಿಯಾದ ಪದಾರ್ಥ
ಉದಾಹರಣೆ :
ಅವನು ಸಕ್ಕರೆ ಇಲ್ಲದ ಚಹಾವನ್ನು ಕುಡಿಯುತ್ತಾನೆ.
ಸಮಾನಾರ್ಥಕ : ಚೀನಿ, ಬೂರಾ ಸಕ್ಕರೆ, ಶರ್ಕರೆ, ಸವಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಕ್ಕರೆಯನ್ನು ಸೇರಿಸಿದಂತಹ ಅಥವಾ ಸಕ್ಕರೆಯಿಂದ ಮಾಡಿದಂತಹ
ಉದಾಹರಣೆ :
ಮಧುಮೇಹ ರೋಗದವರು ಸಕ್ಕರೆಯುಕ್ತವಾದ ಪದಾರ್ಥಗಳನ್ನು ತಿನ್ನಬಾರದು.
ಸಮಾನಾರ್ಥಕ : ಸಕ್ಕರೆಯಿಂದ ಮಾಡಿದ, ಸಕ್ಕರೆಯಿಂದ ಮಾಡಿದಂತ, ಸಕ್ಕರೆಯಿಂದ ಮಾಡಿದಂತಹ, ಸಕ್ಕರೆಯುಕ್ತವಾದ, ಸಕ್ಕರೆಯುಕ್ತವಾದಂತ, ಸಕ್ಕರೆಯುಕ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :
शक्कर मिला हुआ या शक्कर का बना हुआ।
मधुमेह के रोगी को शक्करी पदार्थों के सेवन से बचना चाहिए।