ಅರ್ಥ : ಬಿಡುವಿಲ್ಲದೆ ಏನನ್ನಾದರೂ ಮಾಡುವುದು
ಉದಾಹರಣೆ :
ಏನನ್ನಾದರೂ ನಿರಂತರವಾಗಿ ಮಾಡುವುದೇ ಜೀವನದ ಧರ್ಮ.
ಸಮಾನಾರ್ಥಕ : ಅವಿಚ್ಛಿನವಾಗಿ, ಅವಿರತ, ಎಡೆಬಿಡದೆ, ನಿರಂತರವಾಗಿ, ವಿರಾಮವಿಲ್ಲದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
ಉದಾಹರಣೆ :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।