ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಈ ರೀತಿಯ ಮಾತು ಅಥವಾ ಕೆಲಸ ಯಾರೋ ಒಬ್ಬರ ಬದಲು ಹೇಳಿದಾಗ ಅಥವಾ ಮಾಡಿದಾಗ ಅವರಿಗೆ ಪ್ರಸನ್ನತೆ ದೊರೆತು ಅಥವಾ ಗೌರವ ಹೊಂದುವ ಅವಸ್ಥೆ
ಉದಾಹರಣೆ : ತಾಯಿ-ತಂದೆಗೆ ಗೌರವ ನೀಡಬೇಕು
ಸಮಾನಾರ್ಥಕ : ಅಭಿನಂದನೆ, ಆದರ, ಗೌರವ, ಮರ್ಯಾದೆ, ಸನ್ಮಾನ
ಇತರ ಭಾಷೆಗಳಿಗೆ ಅನುವಾದ :हिन्दी English
किसी व्यक्ति की प्रतिष्ठा या सम्मान का वह पूज्य भाव जो दूसरों के मन में रहता है।
An attitude of admiration or esteem.
ಸ್ಥಾಪನೆ