ಅರ್ಥ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
ಸಮಾನಾರ್ಥಕ : ಎಚ್ಚರ, ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ
ಇತರ ಭಾಷೆಗಳಿಗೆ ಅನುವಾದ :
Judiciousness in avoiding harm or danger.
He exercised caution in opening the door.ಅರ್ಥ : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
ಉದಾಹರಣೆ :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
ಸಮಾನಾರ್ಥಕ : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
ಇತರ ಭಾಷೆಗಳಿಗೆ ಅನುವಾದ :
सावधानी के साथ।
कोई भी काम सावधानीपूर्वक करना चाहिए।