ಅರ್ಥ : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
ಉದಾಹರಣೆ :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
ಸಮಾನಾರ್ಥಕ : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಾವಕಾಶದಿಂದ, ಸಾವಕಾಶವಾಗಿ
ಇತರ ಭಾಷೆಗಳಿಗೆ ಅನುವಾದ :
सावधानी के साथ।
कोई भी काम सावधानीपूर्वक करना चाहिए।