ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನೊಡಲು ಒಂದೇ ತರಹ ಇರುವ
ಉದಾಹರಣೆ : ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
ಸಮಾನಾರ್ಥಕ : ಅನುರೂಪ, ಅನುರೂಪವಾದ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತಹ
ಇತರ ಭಾಷೆಗಳಿಗೆ ಅನುವಾದ :हिन्दी English
जो देखने में एक जैसे हों।
Having the same or similar characteristics.
ಸ್ಥಾಪನೆ