ಅರ್ಥ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
ಉದಾಹರಣೆ :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
ಸಮಾನಾರ್ಥಕ : ಅಧಿಕಾರ, ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ
ಇತರ ಭಾಷೆಗಳಿಗೆ ಅನುವಾದ :