ಅರ್ಥ : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
ಉದಾಹರಣೆ :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
ಸಮಾನಾರ್ಥಕ : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಕ್ರಮವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ
ಇತರ ಭಾಷೆಗಳಿಗೆ ಅನುವಾದ :