ಅರ್ಥ : ನೀರನ್ನು ಚುಮುಕಿಸುವ ಪ್ರಕ್ರಿಯೆ
ಉದಾಹರಣೆ :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
ಸಮಾನಾರ್ಥಕ : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ಉದಾಹರಣೆ :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
ಸಮಾನಾರ್ಥಕ : ಚಿಮುಕಿಸು, ಪಸರಿಸು, ಪ್ರೋಕ್ಷಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ಉದಾಹರಣೆ :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
ಸಮಾನಾರ್ಥಕ : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು
ಇತರ ಭಾಷೆಗಳಿಗೆ ಅನುವಾದ :