ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಿಕ್ಕಿ ಬೀಳು ಪದದ ಅರ್ಥ ಮತ್ತು ಉದಾಹರಣೆಗಳು.

ಸಿಕ್ಕಿ ಬೀಳು   ಕ್ರಿಯಾಪದ

ಅರ್ಥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ಸಮಾನಾರ್ಥಕ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ಇತರ ಭಾಷೆಗಳಿಗೆ ಅನುವಾದ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ಅರ್ಥ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ಉದಾಹರಣೆ : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

ಸಮಾನಾರ್ಥಕ : ಸಿಕ್ಕಿ ಕೊಳ್ಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना

ಅರ್ಥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ಉದಾಹರಣೆ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ಸಮಾನಾರ್ಥಕ : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿಬೀಳು


ಇತರ ಭಾಷೆಗಳಿಗೆ ಅನುವಾದ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop