ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಿಟ್ಟಿನಿಂದ ಮಾತಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಕ್ರೋಧ ಅಥವಾ ಅಭಿಮಾನದ ಕಾರಣದಿಂದ ಕರ್ಕಶವಾದ ಧ್ವನಿಯಿಂದ ಮಾತನಾಡುವುದು

ಉದಾಹರಣೆ : ಮಾಲೀಕನು ನೌಕರರ ಮಾತುಗಳನ್ನು ಕೇಳಿ ಗುರುಗುಟ್ಟಿದನು.

ಸಮಾನಾರ್ಥಕ : ಗುರುಗುಟ್ಟು, ಗುರೆನ್ನು


ಇತರ ಭಾಷೆಗಳಿಗೆ ಅನುವಾದ :

क्रोध या अभिमान के कारण भारी तथा कर्कश आवाज़ में बोलना।

मालिक नौकर की बात सुनकर गुर्राया।
गुर्राना

Utter in an angry, sharp, or abrupt tone.

The sales clerk snapped a reply at the angry customer.
The guard snarled at us.
snap, snarl