ಅರ್ಥ : ಯಾರಿಗೆ ಅಲೌಕಿಕ ಜ್ಞಾನ ಸಿದ್ದಿಯಾಗಿರುವುದೋ
ಉದಾಹರಣೆ :
ಹಲವಾರು ಮಹಾಪುರುಷರಿಗೆ ಜ್ಞಾನ ಸಿದ್ಧಿಸಿದೆ.
ಸಮಾನಾರ್ಥಕ : ಸಿದ್ಧಿ, ಸಿದ್ಧಿಯಾದಂತ, ಸಿದ್ಧಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ನಿಯಮಕ್ಕೆ ಅನುಸಾರವಾಗಿ ಸರಿಯಾಗಿದೆಯೋ
ಉದಾಹರಣೆ :
ಇದು ವ್ಯಾಕರಣದಿಂದ ಸಿದ್ಧವಾದ ಶಬ್ಧವಾಗಿದೆ.
ಸಮಾನಾರ್ಥಕ : ದೊರಕಿದ, ದೊರಕಿದಂತ, ದೊರಕಿದಂತಹ, ಪ್ರಾಪ್ತವಾದ, ಪ್ರಾಪ್ತವಾದಂತ, ಪ್ರಾಪ್ತವಾದಂತಹ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ, ಸಿದ್ಧಿಯಾದಂತ, ಸಿದ್ಧಿಯಾದಂತಹ
ಇತರ ಭಾಷೆಗಳಿಗೆ ಅನುವಾದ :