ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುತ್ತಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಸುತ್ತಿಕೊಳ್ಳು   ಕ್ರಿಯಾಪದ

ಅರ್ಥ : ಕುಸ್ತಿಯಲ್ಲಿ ಒಬ್ಬರನೊಬ್ಬರು ಗಟ್ಟಿಯಾಗಿ ಹಿಡಿಯುವ ಪ್ರಕ್ರಿಯೆ

ಉದಾಹರಣೆ : ಕುಸ್ತಿಯನ್ನು ಆಡುವವರು ಒಬ್ಬರಿಗೊಬ್ಬರು ಅಪ್ಪಿಕೊಂಡಿದ್ದಾರೆ.

ಸಮಾನಾರ್ಥಕ : ಅಪ್ಪಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

किसी से लड़ने के लिए उससे लिपट जाना।

कुश्ती लड़ने वाले एक-दूसरे से गुथे हैं।
गुँथना, गुथना

To grip or seize, as in a wrestling match.

The two men grappled with each other for several minutes.
grapple, grip

ಅರ್ಥ : ಜಗಳವಾಡುವುದಕ್ಕಾಗಿ ಒಬ್ಬರಿಗೊಬ್ಬರು ಅಪ್ಪಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅಕಾಡದಲ್ಲಿ ಪೈಲ್ವಾನರು ಒಬ್ಬರಿಗೊಬ್ಬರು ಅಪ್ಪಿಕೊಂಡಿದ್ದಾರೆ.

ಸಮಾನಾರ್ಥಕ : ಅಪ್ಪಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

लड़ने के लिए किसी से लिपटना।

अखाड़े में पहलवान एक-दूसरे से गूथ रहे हैं।
गूँथना, गूथना

To grip or seize, as in a wrestling match.

The two men grappled with each other for several minutes.
grapple, grip