ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಫರ್ದು ಪದದ ಅರ್ಥ ಮತ್ತು ಉದಾಹರಣೆಗಳು.

ಸುಫರ್ದು   ನಾಮಪದ

ಅರ್ಥ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

ಉದಾಹರಣೆ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

ಸಮಾನಾರ್ಥಕ : ಕೈದು, ಬಂಧನ, ವಶ, ಸೆರೆ


ಇತರ ಭಾಷೆಗಳಿಗೆ ಅನುವಾದ :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी