ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೌಮ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಸೌಮ್ಯ   ಗುಣವಾಚಕ

ಅರ್ಥ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ

ಉದಾಹರಣೆ : ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.

ಸಮಾನಾರ್ಥಕ : ಮೃಧು, ಮೆತ್ತನೆಯ, ಶಾಂತ, ಸಾಧು


ಇತರ ಭಾಷೆಗಳಿಗೆ ಅನುವಾದ :

जिसका स्वभाव अच्छा हो।

सौम्य व्यक्ति अपने स्वभाव से सबका दिल जीत लेता है।
अदृप्त, अभिविनीत, सुजान, सुशील, सौम्य

Having or showing a kindly or tender nature.

The gentle touch of her hand.
Her gentle manner was comforting.
A gentle sensitive nature.
Gentle blue eyes.
gentle

ಅರ್ಥ : ಚಂಚಲವಾಗದ ವ್ಯಕ್ತಿ

ಉದಾಹರಣೆ : ಅವರು ಗಂಭೀರ ಸ್ವಭಾವದ ವ್ಯಕ್ತಿ.

ಸಮಾನಾರ್ಥಕ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

Completely lacking in playfulness.

serious, sober, unplayful