ಅರ್ಥ : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ
ಉದಾಹರಣೆ :
ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.
ಸಮಾನಾರ್ಥಕ : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ
ಉದಾಹರಣೆ :
ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.
ಸಮಾನಾರ್ಥಕ : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ
ಇತರ ಭಾಷೆಗಳಿಗೆ ಅನುವಾದ :