ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹರಡಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹರಡಿಕೆ   ನಾಮಪದ

ಅರ್ಥ : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ

ಉದಾಹರಣೆ : ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.

ಸಮಾನಾರ್ಥಕ : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ


ಇತರ ಭಾಷೆಗಳಿಗೆ ಅನುವಾದ :

व्याप्त होने की अवस्था या भाव।

वेद,उपनिषद् आदि ईश्वर की सवर्त्र व्याप्ति पर बल देते हैं।
आकुलता, आकुलत्व, प्रसर, व्याप्ति

ಅರ್ಥ : ಉದ್ದ ಮತ್ತು ಅಗಲದ ವ್ಯಾಪ್ತಿ

ಉದಾಹರಣೆ : ಭಾರತದ ವಿಸ್ತರಣೆ ಹಿಮಾಲಯದಿಂದ ಕನ್ಯಾಕುಮಾರಿಯ ತನಕ ವ್ಯಾಪಿಸಿದೆ.

ಸಮಾನಾರ್ಥಕ : ವಿಸ್ತರಣೆ


ಇತರ ಭಾಷೆಗಳಿಗೆ ಅನುವಾದ :

लंबाई, चौड़ाई आदि।

भारत का विस्तार हिमालय से लेकर कन्या कुमारी तक है।
आयाम, प्रसार, प्रसृति, फैलाव, वितान, विस्तार, व्रतती

The distance or area or volume over which something extends.

The vast extent of the desert.
An orchard of considerable extent.
extent

ಅರ್ಥ : ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ

ಉದಾಹರಣೆ : ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.

ಸಮಾನಾರ್ಥಕ : ವಿಸ್ತರಿಸು, ವಿಸ್ತಾರ, ವಿಸ್ತಾರಣ, ಹರಡು


ಇತರ ಭಾಷೆಗಳಿಗೆ ಅನುವಾದ :

फैलने या बढ़ने की क्रिया का भाव।

इस बात को इतना तूल मत दीजिए।
तूल, विस्तार

The act of increasing (something) in size or volume or quantity or scope.

enlargement, expansion