ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹರಡಿತು ಪದದ ಅರ್ಥ ಮತ್ತು ಉದಾಹರಣೆಗಳು.

ಹರಡಿತು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ಉದಾಹರಣೆ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

ಸಮಾನಾರ್ಥಕ : ಪಸರಿಸು, ವ್ಯಾಪಿಸು, ಹಬ್ಬು, ಹರಡು


ಇತರ ಭಾಷೆಗಳಿಗೆ ಅನುವಾದ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep