ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಹಾಗೆ   ಕ್ರಿಯಾವಿಶೇಷಣ

ಅರ್ಥ : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು

ಉದಾಹರಣೆ : ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.

ಸಮಾನಾರ್ಥಕ : ಅನುಗುಣವಾಗಿ, ಅನುಸಾರವಾಗಿ, ತಕ್ಕಂತೆ


ಇತರ ಭಾಷೆಗಳಿಗೆ ಅನುವಾದ :

के मत से या की दृष्टि से।

वह मेरे अनुसार काम करना नहीं चाहता।
अनुकूल, अनुसार, अप्रतीष, माफिक, माफिक़, मुआफ़िक़, मुआफिक, मुताबिक, मुताबिक़, मुताबिक़, हिसाब

In accordance with.

She acted accordingly.
accordingly

ಅರ್ಥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

ಉದಾಹರಣೆ : ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.

ಸಮಾನಾರ್ಥಕ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ


ಇತರ ಭಾಷೆಗಳಿಗೆ ಅನುವಾದ :

इसी प्रकार से।

इसी तरह वह प्रतिदिन लगन से काम करता है।
इत्थंमेव, इसी तरह, इसी प्रकार

In like or similar manner.

He was similarly affected.
Some people have little power to do good, and have likewise little strength to resist evil.
likewise, similarly

ಅರ್ಥ : ಯಾವುದಾದರೊಂದು ನಿಯಮ, ಘಟನೆ, ವಸ್ತುವಿನ ತರಹವೇ ಇಲ್ಲವೇ ಅದಕ್ಕನುಗುಣವಾಗಿಯೇ ಇನ್ನೊಂದು ನಿಯಮ, ಘಟನೆ, ವಸ್ತುವಿನ ಸಂಬಂಧ ಸೂಚಿಸುವ ಕ್ರಿಯಾವಿಶೇಷಣ

ಉದಾಹರಣೆ : ನನ್ನ ಹೊಸ ಮನೆ ನಿಮ್ಮ ಮನೆಯ ಹಾಗೆನೇ ಇದೆ.

ಸಮಾನಾರ್ಥಕ : ಅದೇ ತರಹ, ಇದೇ ತರಹ, ತದ್ವತ್, ಹಾಗೆನೇ, ಹಾಗೆಯೇ


ಇತರ ಭಾಷೆಗಳಿಗೆ ಅನುವಾದ :

उस प्रकार।

यह घर ठीक वैसे बनना चाहिए जैसे मैं चाहता हूँ।
इव, उस तरह, उसी तरह, वैसा, वैसे

In the way indicated.

Hold the brush so.
Set up the pieces thus.
so, thus, thusly

ಅರ್ಥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

ಉದಾಹರಣೆ : ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.

ಸಮಾನಾರ್ಥಕ : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ


ಇತರ ಭಾಷೆಗಳಿಗೆ ಅನುವಾದ :

उसी के अनुसार।

उच्च आदर्शों की बात सभी करते हैं पर तदनुसार आचरण कितने लोग करते हैं।
अनुसारतः, तदनुकूल, तदनुरूप, तदनुसार

In accordance with.

She acted accordingly.
accordingly