ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂಜರಿಯು ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂಜರಿಯು   ಕ್ರಿಯಾಪದ

ಅರ್ಥ : ಯಾವುದಾದರು ಕೆಲಸ ಮಾಡುವುದಕ್ಕೆ ಮೊದಲೇ ಭಯ, ಅನುಮಾನ, ಆಶಂಕೆ ಮೊದಲಾದವುಗಳ ಕಾರಣದಿಂದ ಸಂಕೋಚ ಪಡುವಂತಹ ಕ್ರಿಯೆ

ಉದಾಹರಣೆ : ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ಸಮಯದಲ್ಲಿ ಅವನು ಸಂಕೋಚ ಪಡುತ್ತಿದ್ದನು.

ಸಮಾನಾರ್ಥಕ : ಸಂಕೋಚಿಸು, ಸಂದೇಹಿಸು, ಹಿಂಜರಿ


ಇತರ ಭಾಷೆಗಳಿಗೆ ಅನುವಾದ :

कोई काम करने से पहले आशंका, अनौचित्य, असमर्थता आदि की वजह से कुछ देर रुकना।

कुछ प्रश्नों के उत्तर देते समय वह हिचक रहा था।
अटपटाना, झिझकना, ठिठकना, संकोच करना, सकुचना, सकुचाना, हिचकना, हिचकिचाना