ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹುಟ್ಟುವಳಿ ಪದದ ಅರ್ಥ ಮತ್ತು ಉದಾಹರಣೆಗಳು.

ಹುಟ್ಟುವಳಿ   ನಾಮಪದ

ಅರ್ಥ : ಚಿಕ್ಕ ಗಿಡ ಅದನ್ನು ಒಂದು ಜಾಗದಿಂದ ತೆಗೆದು ಇನ್ನೊಂದು ಜಾಗಕ್ಕೆ ನೆಡಲಾಗುತ್ತದೆ

ಉದಾಹರಣೆ : ಅವನು ಹೊಲದಲ್ಲಿ ಸಸಿಗಳ ನಾಟಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ಚಿಕ್ಕ ಗಿಡ, ನಾಟಿ, ನಾಟಿಮಾಡುವುದು, ಸಸಿ


ಇತರ ಭಾಷೆಗಳಿಗೆ ಅನುವಾದ :

वह छोटा पौधा जो एक जगह से हटाकर दूसरी जगह लगाया जाता है।

वह खेत में धान की पौध रोप रहा है।
पनीरी, पनेरी, पौद, पौध

Young plant or tree grown from a seed.

seedling

ಅರ್ಥ : ತೆರಿಗೆ, ಶುಲ್ಕ, ಮುಂತಾದ ರೂಪದಲ್ಲಿ ಬಂದ ಹಣ ರಾಜ್ಯ ಅಥವಾ ಸರ್ಕಾರಕ್ಕೆ ಆಗುವ ಆದಾಯ

ಉದಾಹರಣೆ : ಕೆಲವು ರಾಜರು ರಾಜಧನದಿಂದ ಪ್ರಜೆಗಳ ಹಿತ ಕಾಯಲು ಕೆಲಸ ಮಾಡುತ್ತಿದ್ದರು

ಸಮಾನಾರ್ಥಕ : ಆದಾಯ, ಆಯ, ರಾಜ ಕರ, ರಾಜಧನ, ರಾಜ್ಯದ ಹುಟ್ಟುವಳಿ, ರಾಜ್ಯಾದಾಯ, ವರಮಾನ


ಇತರ ಭಾಷೆಗಳಿಗೆ ಅನುವಾದ :

कर, शुल्क आदि के रूप में राजा या सरकार को होने वाली आय।

कुछ राजा राजस्व से प्रजा के हित का काम करते थे।
महसूल, माल, राजस्व, रेवन्यू, रेवेन्यू

Government income due to taxation.

revenue, tax income, tax revenue, taxation