ಅರ್ಥ : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
ಉದಾಹರಣೆ :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
ಸಮಾನಾರ್ಥಕ : ಗುರುತು ಪರಿಚಯ, ಪತ್ತೆ, ವಿಳಾಸ
ಇತರ ಭಾಷೆಗಳಿಗೆ ಅನುವಾದ :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and address