ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಂದಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಹೊಂದಿಕೊಳ್ಳು   ಕ್ರಿಯಾಪದ

ಅರ್ಥ : ಗಿಡಗಳು ಆ ಮಣ್ಣಿನೊಂದಿಗೆ ಹೊಂದಿಕೊಳ್ಳುವುದು

ಉದಾಹರಣೆ : ತೋಟದಲ್ಲಿ ನೆಟ್ಟಿರುವಂತಹ ಹತ್ತು ಗಿಡಗಳಲ್ಲಿ ಏಳು ಗಿಡಗಳು ಮಣ್ಣಿನೊಂದಿಗೆ ಹೊಂದಿಕೊಂಡಿದೆ.


ಇತರ ಭಾಷೆಗಳಿಗೆ ಅನುವಾದ :

पौधों का मिट्टी में जड़ पकड़ना।

बगीचे में रोपे गए दस में से सात पौधे लग गए हैं।
लगना

ಅರ್ಥ : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

ಉದಾಹರಣೆ : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

ಸಮಾನಾರ್ಥಕ : ಸರಿ ಹೊಂದು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ, ಹೊಂದು


ಇತರ ಭಾಷೆಗಳಿಗೆ ಅನುವಾದ :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना