ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯಿಂದ ದೇಹಕ್ಕೆ ಅಥವಾ ಮನಸ್ಸಿಗೆ ನೋವಾಗುವಂತೆ ಪರಿಣಾಮ ಬೀರುವುದು
ಉದಾಹರಣೆ :
ಶಿಕ್ಷಕ ಗಲಾಟೆ ಮಾಡಿದ ಮಕ್ಕಳಿಗೆ ಕೋಲಿನಿಂದ ಏಟು ಕೊಟ್ಟನು. ಅವನು ಎಸೆದ ಕಲ್ಲಿನಿಂದ ನನಗೆ ಜೋರು ಪೆಟ್ಟು ಬಿತ್ತು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ
ಉದಾಹರಣೆ :
ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.
ಸಮಾನಾರ್ಥಕ : ಏಟು, ಒಡೆ, ಒಡೆತ, ಕೆನ್ನೆ ಏಟು, ಪೆಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೊಡೆಯುವ ಕ್ರಿಯೆ
ಉದಾಹರಣೆ :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
ಸಮಾನಾರ್ಥಕ : ಆಘಾತ, ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆಯುವಿಕೆ, ಹೊಡೆಯುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎಚ್ಚರ ತಪ್ಪಿ ಭೂಮಿಯ ಮೇಲೆ ಬೀಳುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಅವನಿಗೆ ಬಿದ್ದ ಹೊಡೆತದ ಕಾರಣ ತಲೆಗೆ ಬಹಳ ಪೆಟ್ಟಾಗಿದೆ.
ಇತರ ಭಾಷೆಗಳಿಗೆ ಅನುವಾದ :
पछाड़ खाकर जमीन पर गिरने और लोटने की क्रिया या भाव।
पटकनी के कारण उसके सिर में बहुत चोट आई है।ಅರ್ಥ : ಹೊಡೆಯುತ್ತಿರುವ ಕ್ರಿಯೆ
ಉದಾಹರಣೆ :
ನನ್ನ ಹೊಡೆತದಿಂದ ಎದುರಾಳಿಯ ಸೊಂಟ ಮುರಿದು ಹೋಯಿತು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಲ-ಪರೀಕ್ಷೆ, ಮನಸ್ಸಿಗೆ ಆನಂದ, ವ್ಯಾಯಾಮ ಇತ್ಯಾದಿಗಳಿಗಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಹಣೆ ಅಥವಾ ತಲೆಯಿಂದ ಒಬ್ಬರನ್ನೊಬ್ಬರು ಆಘಾತ ಮಾಡುತ್ತಾ ಅಥವಾ ನೂಕುತ್ತಾ ಮಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಒಂದೇ ಪೆಟ್ಟಿಗೆ ಎದುರಾಳಿಯು ನೆಲಕ್ಕೆ ಕುಸಿದು ಬಿದ್ದನು.
ಇತರ ಭಾಷೆಗಳಿಗೆ ಅನುವಾದ :
बल-परीक्षा, मनोविनोद, व्यायाम आदि के लिए दो प्राणियों के आपस में मस्तक या सिर से एक दूसरे पर आघात करने या धक्का देने की क्रिया या भाव।
एक ही टक्कर से प्रतिद्वन्द्वी गिर पड़ा।ಅರ್ಥ : ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಆಗುವ ವೇಗಪೂರ್ಣವಾದ ಸ್ಪರ್ಶ
ಉದಾಹರಣೆ :
ಅವನಿಗೆ ಕಾರಿನ ಹೊಡೆತದಿಂದ ಪೆಟ್ಟುಬಿದ್ದಿತು.
ಸಮಾನಾರ್ಥಕ : ಪೆಟ್ಟು
ಇತರ ಭಾಷೆಗಳಿಗೆ ಅನುವಾದ :