ಅರ್ಥ : ಅಲೆಯ ತರಹ ಅಲುಗಾಡುವ
ಉದಾಹರಣೆ :
ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.
ಸಮಾನಾರ್ಥಕ : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವ, ಬಳುಕುವಂತ, ಬಳುಕುವಂತಹ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ
ಇತರ ಭಾಷೆಗಳಿಗೆ ಅನುವಾದ :