ಅರ್ಥ : ಎತ್ತಿಕೊಂಡು ಹೋಗುವುದಕ್ಕೆ ಆಗುವಂತಹಯೋಗ್ಯವಾದಂತಹ
ಉದಾಹರಣೆ :
ಎತ್ತಿಕೊಳ್ಳುವ ಸಾಮಾನುಗಳನ್ನು ಬಿಟ್ಟು ಉಳಿದಿರುವ ಸಾಮಾನುಗಳನ್ನು ಕೂಲಿಯವರ ಕೈಯಲ್ಲಿ ತರಿಸಿಕೊಂಡರು.
ಸಮಾನಾರ್ಥಕ : ಎತ್ತಿಕೊಂಡು ಹೋಗುವಂತ, ಎತ್ತಿಕೊಂಡು ಹೋಗುವಂತಹ, ಎತ್ತಿಕೊಂಡುವ ಹೋಗುವ, ಎತ್ತಿಕೊಳ್ಳುವ, ಎತ್ತಿಕೊಳ್ಳುವಂತ, ಎತ್ತಿಕೊಳ್ಳುವಂತಹ, ಹೊರುವ, ಹೊರುವಂತಹ
ಇತರ ಭಾಷೆಗಳಿಗೆ ಅನುವಾದ :
उठाकर ले जाने योग्य।
लोग उठाऊ सामानों को छोड़कर शेष सामानों को कुली से ढोवा लेते हैं।Capable of being moved or conveyed from one place to another.
movable, moveable, transferable, transferrable, transportableಅರ್ಥ : ಹೊರುವುದಕ್ಕೆ ಯೋಗ್ಯವಾದಂತಹ
ಉದಾಹರಣೆ :
ಇದು ಹೊರುವಂತಹ ಉಪಕರಣ.
ಸಮಾನಾರ್ಥಕ : ಹೊರಲಾಗುವ, ಹೊರಲಾಗುವಂತ, ಹೊರಲಾಗುವಂತಹ, ಹೊರುವ, ಹೊರುವಂತಹ
ಇತರ ಭಾಷೆಗಳಿಗೆ ಅನುವಾದ :
Capable of being moved or conveyed from one place to another.
movable, moveable, transferable, transferrable, transportable