ಅರ್ಥ : ಜಗಳವಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
ಸಮಾನಾರ್ಥಕ : ಕದನ, ಕಾದಾಟ, ಕೈ ಕೈ ಮಿಲಾವಣೆ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ
ಇತರ ಭಾಷೆಗಳಿಗೆ ಅನುವಾದ :
भिड़ने की क्रिया या भाव।
जंगल में डाकुओं से मुठभेड़ हो गई।ಅರ್ಥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ಉದಾಹರಣೆ :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
ಸಮಾನಾರ್ಥಕ : ಕಾದಾಡು, ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು
ಇತರ ಭಾಷೆಗಳಿಗೆ ಅನುವಾದ :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।ಅರ್ಥ : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು
ಉದಾಹರಣೆ :
ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.
ಸಮಾನಾರ್ಥಕ : ಜಗಳ ಮಾಡು, ಜಗಳವಾಡು, ಯುದ್ಧ ಮಾಡು
ಇತರ ಭಾಷೆಗಳಿಗೆ ಅನುವಾದ :
विरोधी को परास्त करने के लिए उसके ख़िलाफ हथियार उठाना।
रानी लक्ष्मीबाई ने अँग्रेज़ों के साथ वीरतापूर्वक युद्ध किया।Make or wage war.
warಅರ್ಥ : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು
ಉದಾಹರಣೆ :
ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.
ಸಮಾನಾರ್ಥಕ : ಎದುರಿಸು, ಪ್ರತಿಭಟಿಸು, ವಿರೋಧಿಸು
ಇತರ ಭಾಷೆಗಳಿಗೆ ಅನುವಾದ :
किसी के आक्रमण आदि का विरोध करना।
उसने अपने दुश्मनों से जमकर टक्कर ली।ಅರ್ಥ : ಯಾವುದೇ ಅಧಿಕಾರ ಇತ್ಯಾದಿ ಪಡೆಯಲು ಅಥವಾ ಯಾವುದೋ ವಸ್ತು ಇತ್ಯಾದಿ ತಮ್ಮದಾಗಿಸಿಕೊಳ್ಳಲು ನಿರತವಾಗಿರುವುದು
ಉದಾಹರಣೆ :
ಅವನು ಮಾನವನ ಹಕ್ಕಿಗಾಗಿ ಹೋರಾಡುತ್ತಿದ್ದಾನೆ.
ಸಮಾನಾರ್ಥಕ : ಹೊಡೆದಾಡು
ಇತರ ಭಾಷೆಗಳಿಗೆ ಅನುವಾದ :
किसी अधिकार आदि की प्राप्ति या किसी वस्तु आदि को बनाए रखने के लिए लगे रहना।
वह मानवाधिकार के लिए लड़ रहा है।ಅರ್ಥ : ವೇಗದಿಂದ ಇನ್ನೊಬ್ಬರ ಮೇಲೆ ಎರಗುವುದು
ಉದಾಹರಣೆ :
ಕುಸ್ತಿಗಾರನು ಪಂದ್ಯದಲ್ಲಿ ಹೋರಾಡುತ್ತಿದ್ದಾನೆ.
ಸಮಾನಾರ್ಥಕ : ಎದುರಿಸು
ಇತರ ಭಾಷೆಗಳಿಗೆ ಅನುವಾದ :